ಸ್ಮಶಾನದಲ್ಲಿಯೇ ಚಾಲನೆ ಕೊಡುತ್ತಿರುವುದೂ ಮೂಢನಂಬಿಕೆಯಲ್ಲವೇ?- ಎಸ್.ಸುರೇಶಕುಮಾರ್ ಪ್ರಶ್ನೆ

ಇಂದು  ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಮೂಡನಂಬಿಕೆಗಳ ವಿರುದ್ದ ಯಾವತ್ತೂ ಜಾಗೃತಿ ಮೂಡಿಸುತ್ತಾ ಬಂದಿರುವ ಸತೀಶ್ ಜಾರಕಿಹೊಳಿಯವರು ತಮ್ಮ ನೂತನ ಕಾರಿಗೆ ಸ್ಮಶಾನದಲ್ಲಿ ಚಾಲನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸುರೇಶಕುಮಾರ್ ರವರು ಸತೀಶ್ ಜಾರಕಿಹೊಳಿಯವರಿಗೆ ಪ್ರಶ್ನೆ ಮಾಡಿದ್ದಾರೆ.

ತಾನು ಮೂಢನಂಬಿಕೆಯ ವಿರುದ್ಧ ಇದ್ದೇನೆ ಎಂದು ರುಜುವಾತು ಮಾಡಲು ಮಾಜಿ ಸಚಿವ ಶ್ರೀ ಸತೀಶ್ ಜಾರಕಿಹೋಳಿಯವರು ತನ್ನ ಹೊಸ ಕಾರಿಗೆ ಸ್ಮಶಾನದಲ್ಲಿಯೇ ಚಾಲನೆ ಕೊಡುತ್ತಿರುವುದೂ ಮೂಢನಂಬಿಕೆಯಲ್ಲವೇ?- ಎಂದು ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಪ್ರಶ್ನೆ ಮಾಡಿದ್ದಾರೆ.

 

Please follow and like us:
error