fbpx

ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿ ಎಣಿಕೆ : 25 ಲಕ್ಷ ಹಣ ಸಂಗ್ರಹ

ಕೊಪ್ಪಳ, : ಕೊಪ್ಪಳ ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಹುಂಡಿಗಳಲ್ಲಿ ಸಂಗ್ರಹವಾಗಿರುವ ಕಾಣಿಕೆಯನ್ನು ಸೆ.28 ರಂದು ಎಣಿಕೆ ಮಾಡಲಾಗಿದ್ದು, ಅದರಲ್ಲಿ ರೂ.25,09,990/- ನಗದು, 40 ಗ್ರಾಂ ಕಚ್ಚಾ ಬಂಗಾರ ಹಾಗೂ 3.5 ಕೆಜಿ ಕಚ್ಚಾ ಬೆಳ್ಳಿ ಸಂಗ್ರಹವಾಗಿದೆ ಎಂದು ಹುಲಿಗೆಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿಗಳು ತಿಳಿಸಿದ್ದಾರೆ.

Please follow and like us:
error
error: Content is protected !!