ಹೈಟೆಕ್ ಡಾ.ಅಂಬೇಡ್ಕರ್ ವಸತಿ ಶಾಲಾ ನೂತನ ಕಟ್ಟಡ ಶಂಕು ಸ್ಥಾಪನೆ

ಕೊಪ್ಪಳ : ಕೊಪ್ಪಳ : ಬಡ ಹಾಗೂ ಹಿಂದುಳಿದ ವರ್ಗಗಳ ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಕೊಪ್ಪಳದಲ್ಲಿ ಡಾ.ಅಂಬೇಡ್ಕರ್ ವಸತಿ ನಿಲಯದ ನೂತನ ಕಟ್ಟಡ ಶಂಕು ಸ್ಥಾಪನೆಯನ್ನು ಶಾಸಕ ಬಸವರಾಜ ದಡೆಸೂಗೂರು ನೆರವೇರಿಸಿದರು . ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ – ಸಿರಿವಾರ ಗ್ರಾಮದ ಬಳಿ ಇರುವ ಸರ್ಕಾರಿ ಜಾಗದಲ್ಲಿ ಡಾ . ಅಂಬೇಡ್ಕರ್‌ ವಸತಿ ಶಾಲೆಯ ನೂತನ ಕಟ್ಟಡದ ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಲಾಯಿತು . ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಿದ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೆಸೂಗೂರು ಮಾತನಾಡಿ ಈ ಭಾಗದ ಬಡ ಹಾಗೂ ಹಿಂದುಳಿದ
ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಕೊಪ್ಪಳದಲ್ಲಿ ಡಾ.ಅಂಬೇಡ್ಕರ್‌ ವಸತಿ ನಿಲಯದ ನೂತನ ಕಟ್ಟಡ ಶಂಕು ಸ್ಥಾಪನೆಯನ್ನು ಶಾಸಕ ಬಸವರಾಜ ದಡೆಸೂಗೂರು ನೆರವೇರಿಸಿದರು . ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಹುಲಿಹೈದರ – ಸಿರಿವಾರ ಗ್ರಾಮದ ಬಳಿ ಇರುವ ಸರ್ಕಾರಿ ಜಾಗದಲ್ಲಿ ಡಾ . ಅಂಬೇಡ್ಕರ್ ವಸತಿ ಶಾಲೆಯ ನೂತನ ಕಟ್ಟಡದ ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಲಾಯಿತು . ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಿದ ಕನಕಗಿರಿ ಕ್ಷೇತ್ರದ ಶಾಸಕ ಬಸವರಾಜ ದಡೆಸೂಗೂರು ಮಾತನಾಡಿ ಈ ಭಾಗದ ಬಡ ಹಾಗೂ ಹಿಂದುಳಿದ ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಇಲ್ಲಿ ವಸತಿ ಶಾಲೆಯನ್ನು ನಿರ್ಮಾಣ ಮಾಡಲಾಗ್ತಿದೆ . ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 20 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣವಾಗಲಿದ್ದು ಪುರಷ ಹಾಗೂ ಮಹಿಳಾ ವಿಧ್ಯಾರ್ಥಿಗಳಿಗೆ ಪ್ರತ್ಯೇಕ ವಸತಿ , ಸ್ನಾನ , ಶೌಚಾಲಯ ಗೃಹಗಳು ಮತ್ತು ಪ್ರತ್ಯೇಕ ಅಡುಗೆ ತಯಾರಿಕಾ , ಆಹಾರ ವಸ್ತುಗಳ ದಾಸ್ತಾನು ಕೊಠಡಿ ಊಟದ ಭವನವನ್ನು ಕರ್ನಾಟಕ ಶಿಕ್ಷಣಗಳ ಸಂಸ್ಥೆ ವತಿಯಿಂದ ನಿರ್ಮಿಸಲಾಗ್ತಿದೆ . ಇದರ ಸದುಪಯೋಗವನ್ನು ವಿಧ್ಯಾರ್ಥಿಗಳು ಪಡೆದುಕೊಂಡು ಶಿಕ್ಷಣದಿಂದ ವಂಚಿತರಾಗದಿರಲಿ ಎಂದು ಶಾಸಕ ಬಸವರಾಜ ದಡೆಸೂಗೂರು ಹೇಳಿದರು .

Please follow and like us:
error