2020ನೇ ಸಾಲಿನ ಮುಖ್ಯಮಂತ್ರಿಗಳ ಪದಕ : ತಾವರಗೇರಾ ಪಿಸ್ಐ ಗೀತಾಂಜಲಿ ಶಿಂಧೇಗೆ ಪದಕ

 

ಬೆಂಗಳೂರು : 2020ನೇ ಸಾಲಿನ ಮುಖ್ಯಮಂತ್ರಿ ಪದಕಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪೋಲಿಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ ಒಟ್ಟು 115 ಜನರಿಗೆ ಮುಖ್ಯಮಂತ್ರಿ ಪದಕ ನೀಡಲಾಗುತ್ತಿದೆ. ಕೊಪ್ಪಳ ಜಿಲ್ಲೆಯ ತಾವರಗೇರಾದ ಪಿಎಸ್ಐ ಗೀತಾಂಜಲಿ ಶಿಂಧೆ ಮುಖ್ಯಮಂತ್ರಿಗಳ ಪದಕ ಪಡೆದಿದ್ದಾರೆ.

Please follow and like us:
error