ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಜನರ ಕ್ವಾರಂಟೈನ್ ಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳು

ಕೋವಿಡ್19 ಹರಡುವಿಕೆ ತಡೆಯುವ ಹಿನ್ನೆಲೆಯಲ್ಲಿ, ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಜನರ ಕ್ವಾರಂಟೈನ್ ಗೆ ಸಂಬಂಧಿಸಿದಂತೆ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ. ರಾಜ್ಯಕ್ಕೆ ಬರುವವರು ಮತ್ತು ರಾಜ್ಯದಿಂದ ಹೋಗುವವರು ಸೇವಾಸಿಂಧು ಪೋರ್ಟಲ್ ನಲ್ಲಿ ಸರಿಯಾದ ಮಾಹಿತಿ ನೀಡಿ ನೋಂದಣಿ ಮಾಡಿಸುವುದು ಕಡ್ಡಾಯ.

 – ಕೊರೊನಾ ಮಾಹಿತಿ

Please follow and like us:
error