65 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು ಒಟ್ಟು 65 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹನೀಯರಿಗೆ ಪ್ರಶಸ್ತಿ ಪ್ರಕಟಿಸಲಾಗಿದ್ದು ಕೊಪ್ಪಳ ಜಿಲ್ಲೆಯ ಜಾನಪದ ಕಲಾವಿದ ತೊಗಲುಗೊಂಬೆಯಾಟದ ಕೇಶಪ್ಪ ಶಿಳ್ಳಿಕ್ಯಾತರಿಗೆ ಪ್ರಶಸ್ತಿ ದೊರೆತಿದೆ.

Please follow and like us:
error