700 ದಾಟಿದ ಕೊಪ್ಪಳ ಸೋಂಕಿತರ ಸಂಖ್ಯೆ : ಇಂದು 40 ಪಾಜಿಟಿವ್

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ  ದಿನೇ ದಿನೇ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಇಂದು ರಾಜ್ಯ ಬುಲೆಟಿನ್ ನೀಡಿರುವ ಮಾಹಿತಿಯಂತೆ ಜಿಲ್ಲೆಯಲ್ಲಿ ಇಂದು 40 ಪಾಜಿಟಿವ್ ಪ್ರಕರಣಗಳು ವರದಿಯಾಗಿವೆ. ಮತ್ತು ಸೋಂಕಿತರ ಸಂಖ್ಯೆ 700ರ ಗಡಿದಾಟಿದೆ. 29 ಜನರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಒಟ್ಟು 459 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಇನ್ನೂ 232 ಆಕ್ವಿವ್ ಕೇಸ್ ಗಳು ಜಿಲ್ಲೆಯಲ್ಲಿವೆ ಎಂದು ಮಾಹಿತಿ ನೀಡಲಾಗಿದೆ.

ಕೊಪ್ಪಳದ ಜವಾಹರ ರಸ್ತೆಯ 53 ವರ್ಷದ ವ್ಯಕ್ತಿದ್ದಾರೆ.  ಸಾವು ಕೊಪ್ಪಳ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆ ಕೋವಿಡ್19 ಆಸ್ಪತ್ರೆಯಲ್ಲಿ ವ್ಯಕ್ತಿ ಸಾವನ್ನಪಿದ್ದಾರೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ದಾನರೆಡ್ಡಿ ಮಾಹಿತಿ ನೀಡಿದ್ದಾರೆ.

Please follow and like us:
error