fbpx

SSLC Result ನಾಳೆ ಪ್ರಕಟವಾಗುತ್ತದೆ ಎಂಬ ಸುದ್ದಿ ಸತ್ಯವಲ್ಲ- ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಸ್ಪಷ್ಟನೆ

Kannadanet NEWS

ಬೆಂಗಳೂರು, : ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ನಾಳೆ ಪ್ರಕಟವಾಗುತ್ತದೆ ಎಂಬ ಸುದ್ದಿ ಹರಡಿದೆ ಇದು ಸತ್ಯವಲ್ಲ. ಫಲಿತಾಂಶದ ದಿನಾಂಕವನ್ನು ಇನ್ನು ನಿಶ್ಚಯ ಮಾಡಿಲ್ಲವೆಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಎಸೆಸೆಲ್ಸಿ ಫಲಿತಾಂಶ ದಿನಾಂಕ ಇನ್ನು ನಿಗದಿಯಾಗಿಲ್ಲ. ಹೀಗಾಗಿ ನಾಳೆಯೇ ಎಸೆಸೆಲ್ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ ಎಂದು ಅಧಿಕೃತವಾಗಿ ತಿಳಿಸುವ ಮೂಲಕ ವಿದ್ಯಾರ್ಥಿ ಹಾಗೂ ಪೋಷಕರಲ್ಲಿದ್ದ ಗೊಂದಲವನ್ನು ನಿವಾರಿಸುವ ಕೆಲಸ ಮಾಡಿದ್ಧಾರೆ.

ಕಳೆದ ತಿಂಗಳು ಸಚಿವ ಸುರೇಶ್‍ಕುಮಾರ್, ಆಗಸ್ಟ್ ಮೊದಲ ವಾರದಲ್ಲಿ ಎಸೆಸೆಲ್ಸಿ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಹೇಳಿಕೆ ನೀಡಿದ್ದರು

 

Please follow and like us:
error
error: Content is protected !!