ಅಂಕಲಿಮಠಕ್ಕೆ ಬೇಟಿ ನೀಡಿದ ಮಾಜಿ ಸಿಎಂ ಸಿದ್ದರಾಮಯ್ಯ

ಲಿಂಗಸಗೂರು : ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸುಕ್ಷೇತ್ರ ಅಂಕಲಿ‌ ಮಠಕ್ಕೆ ಇಂದು ಮಾಜಿ ಸಿಎಂ , ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದರು. ಶ್ರೀ ನಿರುಪಾಧೀಶ್ವರ ಸ್ವಾಮಿಯವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕರಾದ ಹೂಲಿಗೇರಿ, ರಾಘವೇಂದ್ರ ಹಿಟ್ನಾಳ್, ಮಾಜಿ ಸಂಸದ ಬಿ.ವಿ.ನಾಯಕ ಮತ್ತಿತರರು ಹಾಜರಿದ್ದರು.

Please follow and like us:
error