ಅಕ್ಟೋಬರ್ ವರೆಗೂ ಶಾಲೆಗಳನ್ನು ಆರಂಭಿಸುವುದು ಬೇಡ- ಸಿದ್ದರಾಮಯ್ಯ

ಬೆಂಗಳೂರು : 5ನೇ ತರಗತಿವರೆಗೆ ಸರ್ಕಾರ ಆನ್‌ಲೈನ್ ತರಗತಿಗಳನ್ನು ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ ಮತ್ತು ಅದನ್ನು ಪಿಯುಸಿ ವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸುತ್ತೇನೆ. ರಾಜ್ಯದಲ್ಲಿ ಅಕ್ಟೋಬರ್ ವರೆಗೂ ಶಾಲೆಗಳನ್ನು ಆರಂಭಿಸುವುದು ಬೇಡ, ನಂತರದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆ ತೆರೆಯುವ ಬಗ್ಗೆ ಚಿಂತಿಸಬಹುದು, ಈ ಬಗ್ಗೆ ಅವಸರ ಬೇಡ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ೫ ನೇ ತರಗತಿಯವರೆಗೆ ಅನ್ ಲೈನ್ ತರಗತಿಗಳನ್ನು ನಡೆಸಬಾರದು ಎಂದು ಸರಕಾರ ಆದೇಶಿಸಿದೆ

https://t.co/1SqywL0wJR

Please follow and like us:
error