ಅಕ್ಟೋಬರ್ ೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ


ಕೊಪ್ಪಳ, : ಪೊಲೀಸ್ ಹುತಾತ್ಮರ ದಿನಾಚರಣೆ ಅಂಗವಾಗಿ ಅಕ್ಟೋಬರ್.೨೧ ರಂದು ಬೆಳಿಗ್ಗೆ ೦೮ ಗಂಟೆಗೆ ಕೊಪ್ಪಳ ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಆಗಮಿಸುವರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಟಿ.ಶ್ರೀಧರ ಅವರು ತಿಳಿಸಿದ್ದಾರೆ.

Please follow and like us:
error