ಅಬಕಾರಿ ಸಚಿವ ಹೆಚ್.ನಾಗೇಶ್ ರಾಜೀನಾಮೆ !

ಬೆಂಗಳೂರು : ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಹೆಚ್.ನಾಗೇಶ್ ರಾಜೀನಾಮೆ ನೀಡಿಲು ಮನವೊಲಿಸಲಾಗಿದೆ.. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ವಿಸ್ತರಣೆ ಮಾಡಲಾಗುತ್ತೆ ಎಂದು ಹೇಳಿದಾಗಿನಿಂದಲೂ ಹೆಚ್.ನಾಗೇಶ್ ರನ್ನು ಸಂಪುಟದಿಂದ ಕೈ ಬಿಡಲಾಗುತ್ತೆ ಎನ್ನುವ ಮಾತುಗಳು ಕೇಳಿ ಬಂದಿದ್ದವು . ಆದರೆ ಹೆಚ್. ನಾಗೇಶ್ ಇದನ್ನು ನಿರಾಕರಿಸಿದ್ದರು. ಆದರೆ ಕೊನೆಗೂ ಹೆಚ್.ನಾಗೇಶ್ ರಾಜೀನಾಮೆ ಪಡೆಯಲಾಗಿದೆ. ಸಮಾನಾಂತರ ಸೂಕ್ತ ಹುದ್ದೆ ನೀಡುವ ಭರವಸೆ ಸಿಎಂ ನೀಡಿದ್ದಾರೆ ಎನ್ನಲಾಗಿದೆ.

Please follow and like us:
error