ಆರೋಗ್ಯ ಸಚಿವ ಶ್ರೀರಾಮುಲು ತಾಯಿ ನಿಧನ

ಬಳ್ಳಾರಿ : ಆರೋಗ್ಯ ಸಚಿವ ಶ್ರೀರಾಮುಲು ತಾಯಿ ನಿಧನರಾಗಿದ್ದಾರೆ. ಶ್ರೀರಾಮುಲು ತಾಯಿ ಹೊನ್ನೂರಮ್ಮ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ತಾಯಿಗೂ ಕೊರೊನಾ ಪಾಸಿಟಿವ್ ಧೃಡವಾಗಿತ್ತು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ರು. ಮೂರು ದಿನಗಳ ಹಿಂದೆ ಬಳ್ಳಾರಿಗೆ ಮರಳಿ ಬಂದಿದ್ದರು ನಿನ್ನೆ ರಾತ್ರಿ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದರು ನಿನ್ನೆ ತಡರಾತ್ರಿ ಸಚಿವರ ತಾಯಿ ಮೃತಪಟ್ಟಿದ್ದಾರೆ.

Please follow and like us:
error