ಆರೋಪ ಮಾಡುವ ಮುನ್ನ ನಿಮ್ಮ ರಾಜ ಮಹಾರಾಜರ ಬಗ್ಗೆ ಗಮನಹರಿಸಿ- ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸಚಿವ ಶ್ರೀರಾಮುಲು

@siddaramaiah ನವರೇ.
ನಾಡು ಸಂಕಷ್ಟದಲ್ಲಿದೆ, ಜನರು ಸಮಸ್ಯೆಯಲಿದ್ದಾರೆ, ಕೊರೊನಾವನ್ನು ಗೆಲ್ಲಬೇಕಿದೆ, ಇದು ಕೆಲಸ ಮಾಡೋ ಸಮಯ, ನಾಡಿನ ಜನತೆಗೆ ಕೆಲಸ ಮಾಡಿ, ಕೆಲಸ ಮಾಡಲು ಬಿಡಿ. ನಿಮ್ಮಿಂದ ಇಷ್ಟು ಕನಿಷ್ಟ ಮಟ್ಟದ ಸಹಕಾರವನ್ನು ಜನತೆಯ ಪರವಾಗಿ ಕೇಳುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ

ಪ್ರಧಾನಿ @narendramodi ಯವರು, ಮುಖ್ಯಮಂತ್ರಿಗಳಾದ @BSYBJP ಹಾಗೂ ಸರ್ಕಾರಗಳ ಮೇಲೆ ಆರೋಪ ಮಾಡೋದಕ್ಕೂ ಮುನ್ನ, ತಾವು ಕಾಶ್ಮೀರದಿಂದ-ಕನ್ಯಾಕುಮಾರಿಯವರೆಗೂ ಆರೋಪ ಮಾಡಿ ಆರೋಪಿಗಳಾಗಿರುವ ನಿಮ್ಮ ಪಕ್ಷದ ‘ರಾಜ’-‘ಮಹಾರಾಜ’ ರ ಬಗ್ಗೆ ಗಮನ ಹರಿಸುವುದು ಒಳಿತಲ್ಲವೇ @siddaramaiah ನವರೇ? ಎಂದು ವ್ಯಂಗ್ಯವಾಡಿದ್ದಾರೆ

https://twitter.com/sriramulubjp/status/1279970459296002048?s=19

https://twitter.com/sriramulubjp/status/1279970459296002048?s=19

Please follow and like us:
error