ಈಶಾನ್ಯ ಶಿಕ್ಷಕರ ಕ್ಷೇತ್ರದ ಮತ ಎಣಿಕೆ

:

ಒಟ್ಟು ಚಲಾವಣೆಯ 21437 ಮತಗಳ ಪೈಕಿ ಪ್ರಥಮ ಪ್ರಾಶಸ್ಯದ ಪ್ರಥಮ ಸುತ್ತಿನ 7000 ಮತ ಎಣಿಕೆ ಕಾರ್ಯ ಮುಗಿದಿದ್ದು, ಇದರಲ್ಲಿ ಬಿ.ಜೆ.ಪಿ. ಪಕ್ಷದ ಶಶೀಲ ಜಿ.ನಮೋಶಿ ಅವರು 956 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಮತಗಳ ವಿವರ:
ತಿಮ್ಮಯ್ಯ ಪುರ್ಲೆ(ಜೆ.ಡಿ‌.ಎಸ್)-983
ಶರಣಪ್ಪ ಮಟ್ಟೂರು (ಕಾಂಗ್ರೆಸ್)-2192
ಶಶೀಲ ಜಿ. ನಮೋಶಿ(ಬಿ.ಜೆ.ಪಿ)-3148
ವಾಟಾಳ ನಾಗರಾಜ( ವಾಟಾಳ ಪಕ್ಷ)-15
ಡಾ.ಚಂದ್ರಕಾಂತ ಸಿಂಗೆ(ಇಂಡಿಪೆಂಡೆಂಟ್)-26
Valid Votes-6364
Invalid Votes-636

Please follow and like us:
error