ಉಪಚುನಾವಣೆ ಸೋಲು : ಸಿದ್ದರಾಮಯ್ಯ ರಾಜೀನಾಮೆ‌

ಬೆಂಗಳೂರು , ಡಿ . 9 : ಅನರ್ಹರಿಗೆ ಮತದಾರರು ಪಾಠ ಕಲಿಸುತ್ತಾರೆಂಬ ನನ್ನ ನಿರೀಕ್ಷೆ ಹುಸಿಯಾಗಿದೆ . ಹೀಗಾಗಿ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ 

ಸಲ್ಲಿಸುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ , ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ . ಉಪಚುನಾವಣೆ ಸೋಲಿನ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು , ಉಪಚುನಾವಣೆ ತೀರ್ಪು ಪ್ರಕಟವಾಗಿದೆ . ನಾನು ಪ್ರಜಾಪ್ರಭುತ್ವದಲ್ಲಿ ಬಲವಾದ ನಂಬಿಕೆ ಇಟ್ಟುಕೊಂಡವರನು . ಉಪಚುನಾವಣೆ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ ಎಂದು ಹೇಳಿದರು .

Please follow and like us:
error