ಕೊಪ್ಪಳ ಫೆ. 06 : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2016ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಪ್ರಾಧಿಕಾರದ ವೆಬ್ಸೈಟ್ ತಿತಿತಿ.ಞಚಿಟಿಟಿಚಿಜಚಿಠಿusಣಚಿಞಚಿಠಿಡಿಚಿಜhiಞಚಿಡಿಚಿ.ಛಿom ಹಾಗೂ ಬೆಂಗಳೂರಿನಲ್ಲಿರುವ ಕನ್ನಡ ಪ್ರಾಧಿಕಾರದ ಕಚೇರಿ ಮತ್ತು ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಲ್ಲಿ ಕಚೇರಿ ವೇಳೆಯಲ್ಲಿ ಉಚಿತವಾಗಿ ಖುದ್ದಾಗಿ ಪಡೆದುಕೊಳ್ಳಬಹುದಾಗಿದೆ. ಎರಡು ಪುಸ್ತಗಳ ಪ್ರತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಆಡಳಿತಾಧಿಕಾರಿಗಳು, ಕನ್ನಡ ಪ್ರಸ್ತಕ ಪ್ರಾಧಿಕಾರ ಕನ್ನಡ ಭವನ ಜೆ.ಸಿ.ರಸ್ತೆ ಬೆಂಗಳೂರು-560002, ಇವರಿಗೆ ಫೆ. 28ರ ಸಂಜೆ 05 ಗಂಟೆಯೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು ಕನ್ನಡ ಪುಸ್ತಕ ಪ್ರಾಧಿಕಾರ ಕನ್ನಡ ಭವನ ದೂ.ಸಂ 080-22484516/ 22017704 ಕ್ಕೆ ಸಂಪರ್ಕಿಸಬಹುದು .
ಕನ್ನಡ ಪುಸ್ತಕಗಳ ಸಗಡು ಖರೀದಿ ಯೊಜನೆಯಡಿ ಖರೀದಿ : ಅರ್ಜಿ ಆಹ್ವಾನ
Please follow and like us: