ಕರೋನಾಕ್ಕೆ ಜಿಲ್ಲೆಯಲ್ಲಿ ಮತ್ತೊಂದು ಸಾವು : ೬ಕ್ಕೇರಿದ ಸಾವಿನ ಸಂಖ್ಯೆ

ಕೊಪ್ಪಳ ; ಜಿಲ್ಲೆಯಲ್ಲಿ ಕರೋನಾದಿಂದ ಸಾವಿನ ಸರಣಿ ಮುಂದುವರೆದಿದೆ. ಕರೋನಾಕ್ಕೆ ಮತ್ತೊಂದು ಸಾವು ಸಂಭವಿಸಿದೆ. ಕಿಲ್ಲರ್ ಕೊರೊನಾ ಗೆ 6 ನೇ ಬಲಿಯಾಗಿದೆ.ಕೊಪ್ಪಳ ಜಿಲ್ಲೆಯ ಕಾರಟಗಿಯ ನಿವಾಸಿ60 ವರ್ಷದ ವೃದ್ದೆ ಸಾವನ್ನಪ್ಪಿದ್ದಾರೆ‌. ನಿನ್ನೆಯಷ್ಟೇ ಸಾರಿ ಕೇಸ್ ನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸೋಂಕಿತ ವೃದ್ದೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ದಿನೇ ದಿನೇ ಹೆಚ್ಚುತ್ತಿರುವ ಸಾವು ಪ್ರಕರಣಗಳಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗುತ್ತಿದೆ.

Please follow and like us:
error