Koppal ಜಿಲ್ಲೆಯಲ್ಲಿ ಸಾವಿನ ಸರಣಿ ಮತ್ತೆ ಮುಂದುವರೆದಿದೆ .ಕರೋನಾಕ್ಕೆ ಜಿಲ್ಲೆಯಲ್ಲಿ ಮತ್ತೆ ಇಬ್ಬರ ಬಲಿಯಾಗಿದ್ದಾರೆ.
ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದ ೩೯ ವಯಸ್ಸಿನ ವ್ಯಕ್ತಿ ಹಾಗೂ ಹೊಸಪೇಟೆಯ ೬೮ ವರ್ಷದ ವೃದ್ದೆ ಸಾವನ್ನಪ್ಪಿದವರು. ಜಿಲ್ಲೆಯಲ್ಲಿ ಕರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ೮ ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್. ವಿಕಾಸ್ ಕಿಶೋರ್ ಮಾಹಿತಿ ನೀಡಿದ್ದಾರೆ
Please follow and like us: