fbpx

ಕಲ್ಬುರ್ಗಿಯಲ್ಲೊಂದು ಪೈಶಾಚಿಕ ಕೃತ್ಯ : ೮ ವರ್ಷದ ಬಾಲಕಿಯ ಅತ್ಯಾಚಾರ, ಬರ್ಬರ ಕೊಲೆ 

ಕಲಬುರಗಿ : ಹೈದ್ರಾಬಾದ್ ನ ಪಶು ವೈದ್ಯೆ ಮೇಲಿನ ಪೈಶಾಚಿಕ ಕೃತ್ಯ ಮಾಸುವ ಮುನ್ನವೇ ಮತ್ತೊಂದು ಕೃತ್ಯ ಘಟನೆ 
ಕಲ್ಬುರ್ಗಿಯಲ್ಲಿ ನಡೆದಿದೆ.ಚಾಕೊಲೆಟ್ ಕೊಡಿಸುವುದಾಗಿ  ಬಾಲಕಿಯನ್ನು  ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬರ್ಬರ ಹತ್ಯೆ ಮಾಡಲಾಗಿದೆ.ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ  ಗ್ರಾಮದಲ್ಲಿ ಘಟನೆ ನಡೆದಿದ್ದು ಅದೇ ಗ್ರಾಮದ ಗ್ರಾಮದ ಯಲ್ಲಪ್ಪ (35) ಎಂಟು ವರ್ಷದ‌ ಬಾಲಕಿಯ‌ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ನೀಚ. ಆರೋಪಿ ಯಲ್ಲಪ್ಪ ಪೊಲೀಸರ ವಶದಲ್ಲಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು ಸುಲೇಪೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:
error
error: Content is protected !!