ಕಾರು-ಟೆಂಪೊ ಟ್ರಾವಲರ್ ಡಿಕ್ಕಿ : ೬ ಜನರ ಸಾವು

ಮಂಡ್ಯ – ಕಾರು ಟೆಂಪೊ ಟ್ರಾವಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆರು ಜನ ಸಾವಿಗೀಡಾಗಿದ್ದು 9 ಮಂದಿ ಗಂಭೀರ ಗಾಯಗೊಂಡ ಘಟನ ತಡರಾತ್ರಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಅಂಚೆಚಿಟ್ಟನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.ಗಾಯಾಳುಗನ್ನು  ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಶ್ರೀರಂಗಪಟ್ಟಣ- ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಮೃತರೆಲ್ಲರೂ ನಾಗಮಂಗಲ ಪಟ್ಟಣದವರು. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Please follow and like us:
error