ಕೆಸೆಟ್ ಪರೀಕ್ಷೆ ಮುಂದೂಡಿಕೆ

ಮೈಸೂರು :


ನಾಳೆ ನಿಗದಿಯಾಗಿದ್ದ ಕೆಸೆಟ್ ಪರೀಕ್ಷೆ ಮುಂದೂಡಲಾಗಿದೆ.
ಸಾರಿಗೆ ಮುಷ್ಕರ ಸೇರಿದಂತೆ ಇನ್ನಿತರ ಕಾರಣಗಳ ಹಿನ್ನೆಲೆಯಲ್ಲಿ
ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷೆ ಮುಂದೂಡಬೇಕು ಎಂದು ಪರೀಕ್ಷಾರ್ಥಿಗಳು ಮನವಿ ಮಾಡಿಕೊಂಡಿದ್ದರು. ಮುಷ್ಕರದ ಹಿನ್ನೆಲೆಯಲ್ಲಿ
ದೂರದ ಊರುಗಳಿಂದ ಬಂದು ಪರೀಕ್ಷೆ ಬರೆಯಲು ಸಾಧ್ಯವಾಗುವುದಿಲ್ಲ ಎಂದು ಮನವಿ ಮಾಡಿದ್ದರು.
ಮುಂದಿನ ಪರೀಕ್ಷಾ ದಿನಾಂಕವನ್ನು ತಿಳಿಸಲಾಗುವುದು ಎಂದು ಮಾಹಿತಿ.
ಮೈಸೂರು ವಿಶ್ವವಿದ್ಯಾನಿಲಯದಿಂದ ಪ್ರಕಟಣೆ ತಿಳಿಸಿದೆ.

Please follow and like us:
error