ಕೊಪ್ಪಳಕ್ಕೆ 4.50 ಕೋಟಿ ರೂ.ವೆಚ್ಚದಡಿ ಖೇಲೋ ಇಂಡಿಯಾ ಕ್ರೀಡಾಂಗಣದಲ್ಲಿ ಭವನ ನಿರ್ಮಾಣ

ಕೊಪ್ಪಳ: ರಾಜ್ಯದ ಕೊಪ್ಪಳ ಸೇರಿದಂತೆ ವಿವಿಧ ನಾಲ್ಕು ಸ್ಥಳಗಳಲ್ಲಿ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣ ಮಾಡಲು ಕೇಂದ್ರ ಸರಕಾರ 19.50 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧೋದ್ದೇಶ ಭವನ ನಿರ್ಮಾಣಕ್ಕೆ 4.50 ಕೋಟಿ ರೂಪಾಯಿ ಬಿಡುಗಡೆಯಾಗಿದೆ.

ಕೇಂದ್ರ ಯುವಜನ ಸೇವೆ ಮತ್ತು ಕ್ರೀಡಾ ಪ್ರಾಧಿಕಾರ ನವೆಂಬರ್ 5ರಂದು ರಾಜ್ಯ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಖೇಲೋ ಇಂಡಿಯಾ ಕ್ರೀಡಾಂಗಣ ನಿರ್ಮಾಣಕ್ಕೆ ಬಿಡುಗಡೆಯಾದ ಹಣ ಹಾಗೂ ಸ್ಥಳಗಳ ಪಟ್ಟಿ ನೀಡಿದೆ.

Please follow and like us:
error