ಕೊಪ್ಪಳ : ಕರೋನಾಕ್ಕೆ‌ ಮತ್ತೊಂದು ಸಾವು

ಕೊಪ್ಪಳ : ಜಿಲ್ಲೆಯಲ್ಲಿ ಸೋಂಕಿನ ಸಂಖ್ಯೆಯ ಜೊತೆ ಸಾವಿನ ಸಂಖ್ಯೆಯೂ ಏರುತ್ತಿದೆ.

ಕೊಪ್ಪಳ ಜಿಲ್ಲೆಯಲ್ಲಿ ಮತ್ತೊಂದು ಕೊರೊನಾಘಾತ ಸಂಭವಿಸಿದೆ. ಜುಲೈ ೧೭ರ ರಾತ್ರಿ ಕಾರಟಗಿಯ ೫೩ ವರ್ಷದ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜುಲೈ ೧೨ರಂದು ಕೋವಿಡ್-೧೯ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಬೆಳಗಿನಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್-೧೯ಗೆ ಹತ್ತು ಜನ ಸಾವನ್ನಪ್ಪಿದ್ದಾರೆ.

Please follow and like us:
error