ಬಾಪೂಜಿ ಸೇವಾ ಕೇಂದ್ರವನ್ನು ಶಾಸಕ ರಾಘವೇಂದ್ರ ಹಿಟ್ನಾಳ್‍ ಉದ್ಘಾಟನೆ…!

ಕೊಪ್ಪಳ -ಜು- 27 (ಕ ವಾ) : ಪಂಚಾಯತಿ-100 ಯೋಜನೆಯಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲೇ 100 ವಿವಿಧ ಸೇವೆಗಳು ಲಭ್ಯವಾಗುವ ಬಾಪೂಜಿ ಸೇವಾ ಕೇಂದ್ರವನ್ನು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ತಾಲೂಕಿನ ಓಜನಹಳ್ಳಿ ಗ್ರಾಮ ಪಂಚಾಯತಿಯಲ್ಲಿ  ಉದ್ಘಾಟಿಸಿದರು.ಜಿಲ್ಲಾ ಪಂಚಾಯತಿ ಅಧ್ಯಕ್ಷ ಶೇಖರಪ್ಪ ನಾraghuಗರಳ್ಳಿ, ಗ್ರಾ.ಪಂ. ಅಧ್ಯಕ್ಷ ಬಿ.ವೈ. ಯಮನೂರಪ್ಪ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply