fbpx

ಕೊವಿಡ್-19 : ಗದಗ ಜಿಲ್ಲೆಯ ಸ್ಥಿತಿಗತಿ

ಗದಗ : ಗುರುವಾರ ದಿ. 23 ರವರೆಗಿನ ಗದಗ ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣ ಪ್ರಕರಣಗಳ ಅಂಕಿ ಅಂಶಗಳನ್ನು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಬಿಡುಗಡೆ ಮಾಡಿದ್ದಾರೆ.

ಇದುವರೆಗೆ ಗದಗ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ : 15377

ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಿದ ಒಟ್ಟು ಮಾದರಿ : 16033

ನಕಾರಾತ್ಮಕವಾಗಿವೆ (ನೆಗೇಟಿವ್) ಎಂದು ವರದಿಯಾದ ಸಂಖ್ಯೆ : 14715

ವರದಿ ಬರಲು ಬಾಕಿ ಇರುವ ಸಂಖ್ಯೆ : 544

ಒಟ್ಟು ಕೊವಿಡ್-19 ಪಾಸಿಟಿವ್ ದೃಢಪಟ್ಟ ಪ್ರಕರಣಗಳು : 770 (ಇಂದಿನ 72 ಸೇರಿ)

ಇಲ್ಲಿಯವರೆಗೆ ಕೋವಿಡ್‍ನಿಂದ ಮೃತಪಟ್ಟವರು : 17

ಸೋಂಕಿನಿಂದ ಗುಣಮುಖರಾದವರು : ಒಟ್ಟು 289 ಜನ (ಇಂದಿನ 3 ಸೇರಿ)

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು : 468 ಜನ (ಇಂದಿನ 72 ಸೇರಿ)

ಗದಗ ಜಿಲ್ಲೆಯ ವ್ಯಕ್ತಿಗಳು ಬೇರೆ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರಕರಣ ಸಂಖ್ಯೆ : 04

Please follow and like us:
error
error: Content is protected !!