ಖ್ಯಾತ ಬಂಡಾಯ ಸಾಹಿತಿ ಡಾ.ಚೆನ್ನಣ್ಣ ವಾಲೀಕರ್ ಇನ್ನಿಲ್ಲ

ಕಲ್ಬುರ್ಗಿ : ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಚೆನ್ನಣ್ಣ ವಾಲೀಕಾರರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ಚಿಕಿತ್ಸೆ 

ಫಲಕಾರಿಯಾಗದೇ ಇಂದು ರಾತ್ರಿ 10 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.  ದಿ.25.11.2019 ರಂದು ಕಲಬುರ್ಗಿ ನಗರದ ಸೇಡಂ ರಸ್ತೆಯಲ್ಲಿ ಬರುವ ಹಿಂದಿ ಪ್ರಚಾರ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು ನಂತ್ರ ಚಿತ್ತಾಪುರ ತಾಲ್ಲೂಕಿನ ಶಂಕ್ರವಾಡಿ ಗ್ರಾಮದಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

Please follow and like us:
error