ಗವಿಮಠದ ಜಾತ್ರೆ ಸಾಂಕೇತಿಕವಾಗಿರಲಿ- ಬಯ್ಯಾಪೂರ

ಕೊಪ್ಪಳ : ಗವಿಮಠದದ ಜಾತ್ರೆ ಅತೀ ದೊಡ್ಡ ಜಾತ್ರೆ. ಲಕ್ಷಾಂತರ ಜನ ಸೇರುತ್ತಾರೆ. ಆದರೆ ಈಗ ಸಂದರ್ಭ ಸರಿಯಿಲ್ಲ. ಜಿಲ್ಲಾಧಿಕಾರಿ ಗಳ ನಿಲುವನ್ನು ನಾನು ಬೆಂಬಲಿಸುತ್ತೇನೆ ಎಂದು ಕುಷ್ಟಗಿ ಶಾಸಕ ಅಮರೆಗೌಡ ಪಾಟೀಲ್ ಬಯ್ಯಾಪೂರ ಹೇಳಿದರು ಈ ಕುರಿತು ಮಾತನಾಡಿದ ಅವರು ಜಾತ್ರೆ ವಿಜೃಂಭಣೆಯಿಂದ ಮಾಡುವ ಬದಲು ಸಾಂಕೇತಿಕವಾಗಿ ಮಾಡುವಂತಾಗಲಿ ಈ ಕುರಿತು ನಾನು ಶ್ರೀಗಳಲ್ಲಿ ಮನವಿ ಮಾಡುತ್ತೇನೆ ಎಂದು ಹೇಳಿದರು.

Please follow and like us:
error