ಗಾಂಜಾ ಬೆಳೆದ ರೈತನ ಬಂಧನ

ಬಳ್ಳಾರಿ- ಹತ್ತಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ರೈತನನ್ನು ಪೋಲಿಸರು ಬಂಧಿಸಿದ್ದಾರೆ. 

 ಬಳ್ಳಾರಿ ಜಿಲ್ಲೆಯ ಕುಡುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಹತ್ತಿ ಹೊಲದಲ್ಲಿ ಗಾಂಜಾ ಬೆಳೆಯಲಾಗಿತ್ತು. ರೈತ ಈರಣ್ಣ ಹತ್ತಿ ಹೊಲದಲ್ಲಿ ಯಾರಿಗೂ ಗೊತ್ತಾಗದಂತೆ ಗಾಂಜಾ ಬೆಳೆದಿದ್ದ ಈ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ . ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Please follow and like us:
error