Koppal ಕೊಪ್ಪಳ ಜಿಲ್ಲೆಯ ಗಿಣಿಗೇರಾ ಗ್ರಾಮದ ಕೆರೆಯ ಪುನಶ್ಚೇತನ ಕಾರ್ಯಕ್ರಮಕ್ಕೆ ಚಾಲನೆ.ಕೊಪ್ಪಳ ತಾಲೂಕಿನ ಗಿಣಗೇರಾ ಕೆರೆ ಆವರಣದಲ್ಲಿ ಕಾರ್ಯಕ್ರಮಕ್ಕೆ ಚಾಲನೆ. ೨೪೮ ಎಕರೆಯಷ್ಟು ವಿಶಾಲವಾದ ಗಿಣಗೇರಿ ಕೆರೆಯ ಅಭಿವೃದ್ದಿ ಕಾರ್ಯಕ್ಕೆ ಚಾಲನೆ. ಗವಿಮಠದ ಜಾತ್ರೆಯನ್ನು ಸಂಕ್ಷಿಪ್ತವಾಗಿ ಮಾಡಿ ಅದರ ಅಂಗವಾಗಿ ಕೆರೆ ಅಭಿವೃದ್ದಿ , ಅಡವಿಹಳ್ಳಿ ಗ್ರಾಮ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದ್ದು. ನಿಡಶೇಷಿ ಕೆರೆಯ ಮಾದರಿಯಲ್ಲಿ ಅಭಿವೃದ್ದಿಗೊಳಿಸಲು . ಅಂತರ್ಜಲ ಹೆಚ್ಚಳದ ಜೊತೆಗೆ , ನೀರಾವರಿಗೆ ಅವಕಾಶ.


, ಅಭಿವೃದ್ದಿ ಕಾರ್ಯಕ್ಕೆ ಸಾರ್ವಜನಿಕರು. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗೀ. ಸ್ಥಳೀಯ ಕಾರ್ಖಾನೆಗಳವರು, ಉದ್ಯಮಿಗಳು ಸೇರಿದಂತೆ ಹಲವಾರು ದಾನಿಗಳು, ಸಾರ್ವಜನಿಕರು ಕಾರ್ಯಕ್ರಮ ದಲ್ಲಿ ಭಾಗೀಯಾಗಿದ್ದಾರೆ. ದಾನಿಗಳಿಂದ ದೇಣಿಗೆ ಸಂಗ್ರಹ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಗವಿಮಠ ಶ್ರೀಗಳು , ಶಾಸಕ ರಾಘವೇಂದ್ರ ಹಿಟ್ನಾಳ, ಜಿ.ಪಂ ಅದ್ಯಕ್ಷ ರಾಜಶೇಖರ ಹಿಟ್ನಾಳ, ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್, ಎಸ್ಪಿ ಟಿ. ಶ್ರೀಧರ್, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ, ಜಿಲ್ಲಾ ಪಂಚಾಯತ್ ಸದಸ್ಯ ಗೂಳಪ್ಪ ಹಲಗೇರಿ ಸೇರಿದಂತೆ ಇತರರು
ಭಾಗೀಯಾಗಿದ್ದಾರೆ. ಸ್ಥಳೀಯರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಕ್ಕೆ ಪೋಲಿಸ್ ಅಧಿಕಾರಿ ವಿಶ್ವನಾಥ ಹಿರೇಗೌಡರು ಸಾಥ್ ನೀಡಿದರು.
