ಈ ಕ್ಷಣದ ಸುದ್ದಿಕರ್ನಾಟಕ ಗ್ರಾ.ಪಂ.ಚುನಾವಣೆ ಮತಚಲಾಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ By admin - December 27, 2020 Facebook Twitter Pinterest WhatsApp Telegram ಮೈಸೂರು : ಇಂದು ನಡೆಯುತ್ತಿರುವ ೨ನೇ ಹಂತದ ಗ್ರಾಮ ಪಂಚಾಯತ್ ಚುನಾವಣೆ ಯಲ್ಲಿ ಮಾಜಿ ಸಿಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಮತಚಲಾಯಿಸಿದರು. ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನ ಸಿದ್ದರಾಮನ ಹುಂಡಿಯ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ದಾರೆ Please follow and like us: