fbpx

ಜಿ.ಪಂ. ಉಪಾಧ್ಯಕ್ಷೆಯಾಗಿ ಶ್ರೀಮತಿ ಬೀನಾ ಗೌಸ್ ಆಯ್ಕೆ

Koppal ಇಂದು ನಡೆದ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರ ಚುನಾವಣೆಯಲ್ಲಿ ಶ್ರೀಮತಿ ಬೀನಾ ಗೌಸ್ ರವರು (ಹಿಟ್ನಾಳ ಜಿ.ಪಂ. ಕ್ಷೇತ್ರ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊನೆಯ ಅವಧಿಯ ಜಿಲ್ಲಾ ಪಂಚಾಯತ್ ಉಪಾದ್ಯಕ್ಷ ಸ್ಥಾನಕ್ಕೆ ಶ್ರೀಮತಿ ಬೀನಾ ಗೌಸ್ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾದರು.

Please follow and like us:
error
error: Content is protected !!