ಟಿಎಪಿಎಂಎಸ್ ಅಧ್ಯಕ್ಷರಾಗಿ ಜುಲ್ಲುಖಾದ್ರಿ ಆಯ್ಕೆ

Kannadanet NEWS ಕೊಪ್ಪಳ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ..ಕೊಪ್ಪಳ ದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಜುಲ್ಲು ಖಾದ್ರಿ ಮತ್ತೂ ಉಪಾಧ್ಯಕ್ಷರಾಗಿ ಚಂದ್ರಕಾಂತ ಮಹಾಂತಯ್ಯಮಠ್ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾದ ಜುಲ್ಲುಖಾದ್ರಿಯವರನ್ನು ವಿವಿಧ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ

Please follow and like us:
error