Bellary – ಟ್ರಾಕ್ಟರ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ಬಳ್ಳಾರಿಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ. ಇನ್ನೊರ್ವ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾನೆ.
-ಆನಂದ್ ( 28) ಮೃತ ದುರ್ದೈವಿ- ಇಮಡಾಪುರದ ರಾ.ಹೆ. ೫೦ ರಲ್ಲಿ ಘಟನೆ ನಡೆದಿದಡ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮಡಾಪುರ- ಹೆದ್ದಾರಿ ಗಾಯಾಳು ಓಬಜ್ಜನಿಗೆ ಜಗಳೂರು ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Please follow and like us: