

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಚಾಮರಾಜ ನಗರದ ಅಂಬೇಡ್ಕರ ಭವನದಲ್ಲಿ ನಡೆದ ಕರ್ನಾಟಕ ಜಾನಪದ ಅಕಾಡೆಮಿಯ 2020 ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪ್ರಧಾನ ಹಾಗೂ 2018-19ನೆ ಸಾಲಿನ ಪುಸ್ತಕ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು . ಕೊಪ್ಪಳ ಜಿಲ್ಲೆಯ ಗಂಗಾವತಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ . ಮುಮ್ತಾಜ್ ಬೇಗಂ ಅವರ ಜಾನಪದ ಸಾಹಿತ್ಯದಲ್ಲಿ ತವರು ಮನೆ ಕೃತಿಗೆ ಜಾನಪದ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು .. ನಾದಬ್ರಹ್ಮ ಹಂಸಲೇಖ , ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಂಜಮ್ಮ ಜೋಗತಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ರು .
Please follow and like us: