ಡ್ರಗ್ಸ್ ಪ್ರಕರಣ : ನಟಿ ರಾಗಿಣಿಗೆ ಜಾಮೀನು

ಕನ್ನಡ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ಜಾಮೀನು ದೊರೆತಿದೆ. ಡ್ರಗ್ಸ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕನ್ನಡ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ . ನಟಿ ರಾಗಿಣಿ ಕಳೆದ 140 ದಿನಗಳಿಂದ ಕಸ್ಟಡಿಯಲ್ಲಿದ್ದರು.

Please follow and like us:
error