ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ತೆಪ್ಪ ಮುಗುಚಿ ಇಬ್ಬರ ಸಾವು

ಹೊಸಪೇಟೆ :ತೆಪ್ಪ ಮುಗುಚಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ತುಂಗಭದ್ರಾ ಜಲಾಶಯದ ಹಿನ್ನೀರಿನಲ್ಲಿ ನಡೆದಿದೆ.ಹಗರಿಬೊಮ್ಮನಹಳ್ಳಿ ತಾಲೂಕು ಸೀಗನಹಳ್ಳಿ ಗ್ರಾಮದ ಬಳಿಯ ತುಂಗಭದ್ರ ನದಿಯಲ್ಲಿ ಘಟನೆ ಸೀಗನ ಹಳ್ಳಿಯಿಂದ ಕೊಪ್ಪಳದ ಕಡೆ ಹೊರಟಿದ್ದ ಇಬ್ಬರು ಯುವಕರು ತೆಪ್ಪದಲ್ಲಿ ಬೈಕ್ ಇದ್ದ ಕಾರಣ ಭಾರ ಹೆಚ್ಚಾಗಿ ಗಾಳಿಗೆ ತೆಪ್ಪ ಮೊಗಚಿದೆ.ಫಕ್ರುದ್ದೀನ್ (18)ಮತ್ತು ಯಮುನೂರಪ್ಪ (28)ಮೃತ ದುರ್ದೈವಿಗಳು..

ಸಂಭಂದಿಗಳಿಗೆ ಮದುವೆ ಆಂಮತ್ರಣ ನೀಡಲು ಕೊಪ್ಪಳ ಜಿಲ್ಲೆಯ ಗ್ರಾಮವೊಂದಕ್ಕೆ ತೆರಳುತಿದ್ದ ಮೃತರು.ತಂಬ್ರಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಘಟನೆ.

Please follow and like us:
error