ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನ

ಬೆಂಗಳೂರು : ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟ ಚಿರಂಜಿವಿ ಸರ್ಜಾ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆ ಹಿನ್ನೆಲೆ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು‌ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ೩೯ ವರ್ಷದ ಚಿರಂಜಿವಿ ಸರ್ಜಾ ಖ್ಯಾತ ನಟ ಅರ್ಜುನ್ ಸರ್ಜಾ ಅಳಿಯ. ಈಗಾಗಲೇ ಕನ್ನಡದಲ್ಲಿ ತಮ್ಮದೆ ಆದ ಅಭಿಮಾನಿ ವರ್ಗವನ್ನು ಸೃಷ್ಟಿಸಿಕೊಂಡಿದ್ದ ಸರ್ಜಾ ಒಂದು ವರ್ಷದ ಕೆಳಗೆ ಖ್ಯಾತ ನಟಿ ಯನ್ನು ಮದುವೆಯಾಗಿದ್ದ ಸರ್ಜಾ ೨೨ ಕನ್ನಡ ಸಿನೆಮಾಗಳಲ್ಲಿ ನಟಿಸಿದ್ದರು.

Please follow and like us:
error