ನಾಳೆ ೧೧:೩೦ಕ್ಕೆ ಪಿಯುಸಿ ಫಲಿತಾಂಶ

ಈ ಪದವಿ ಪೂರ್ವ ಶಿಕ್ಷಣ ಇಲಾಖೆಯು 2019-20ನೇ ಶೈಕ್ಷಣಿಕ ಸಾಲಿನ ಮಾರ್ಚ್ -2020 ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ : 14.07.2020 ರಂದು ಮಂಗಳವಾರ ಬೆಳಿಗ್ಗೆ 11.30 ಗಂಟೆಗೆ ಪ್ರಕಟಿಸಲಾಗುವುದು . ಮದ್ಯಾಹ್ನ 12-00 ಗಂಟೆಗೆ www.karresults.nic.in ಅಂತರ್ಜಾಲದಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುವುದು . ಉತ್ತೀರ್ಣರಾದ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗಳಿಗೆ ( ದಾಖಲಾತಿ ಸಮಯದಲ್ಲಿ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ) ಮೂಲಕ ಫಲಿತಾಂಶವನ್ನು ಮದ್ಯಾಹ್ನ 12-00 ಗಂಟೆಗೆ ಕಳುಹಿಸಲಾಗುವುದು ಎಂದು ನಿರ್ದೆಶಕರು , ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದ್ದಾರೆ

Please follow and like us:
error