ನಿಗಮ ಮಂಡಳಿಗಳ ನೂತನ ಅಧ್ಯಕ್ಷರ ನೇಮಕ ಮಾಡಿ ಸರಕಾರದ ಆದೇಶ

ನಿಗಮ ಮಂಡಳಿಗಳ ನೂತನ ಅಧ್ಯಕ್ಷರು

  • ಬಿ.ಎಸ್. ಪರಮಶಿವಯ್ಯ – ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ
  • ಎಸ್​.ಆರ್​.ವಿಶ್ವನಾಥ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
  • ಚಂದು ಪಾಟೀಲ್​ – ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಮಂಡಳಿ
  • ಬಿ.ಸಿ.ನಾಗೇಶ್​ – ಕಾರ್ಮಿಕ ಕಲ್ಯಾಣ ಮಂಡಳಿ
  • ಬಿ.ಕೆ. ಮಂಜುನಾಥ್​​​ – ನಾರು ಅಭಿವೃದ್ಧಿ ಮಂಡಳಿ
  • ಸವಿತಾ ವಿಶ್ವನಾಥ್ ಅಮರ್ ಶೆಟ್ಟಿ – ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ನಿಯಮಿತ
  • ಕಿರಣ್ ಕುಮಾರ್​ – ಜೈವಿಕ ಇಂಧನ ಅಭಿವೃದ್ಧಿ ಮಂಡಳಿ
  • ತಾರಾ ಅನುರಾಧ – ಅರಣ್ಯ ಅಭಿವೃದ್ಧಿ ‌ನಿಗಮ
  • ಎಸ್.ಆರ್.ಗೌಡ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
  • ಕೆ.ವಿ. ನಾಗರಾಜ್​​ – ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ನಿಯಮಿತ
  • ತಿಪ್ಪೇಸ್ವಾಮಿ – ಕಾಡಾ ನಿಗಮ
  • ರಘು ಆರ್​ – ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ
  • ಬಾಬು ಪತ್ತಾರ್​ – ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ
  • ಜೆ.ಕೆ ಗಿರೀಶ್​ ಉಪ್ಪಾರ್​ – ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮ
  • ಎಸ್​ ನರೇಶ್​ ಕುಮಾರ್​ – ಸವಿತಾ ಸಮುದಾಯ ಅಭಿವೃದ್ಧಿ ನಿಗಮ
  • ತಮ್ಮೇಶ ಗೌಡ ಎಚ್​.ಸಿ – ಕರ್ನಾಟಕ ವಿದ್ಯುತ್​ ಕಾರ್ಖಾನೆ ನಿಯಮಿತ
  • ದುರ್ಯೋಧನ ಮಹಲಿಂಗಪ್ಪ – ಡಾ.ಬಿ.ಆರ್​.ಅಬೇಂಡ್ಕರ್​ ನಿಗಮ ನಿಯಮಿತ
  • ಎಚ್​. ಹನುಮಂತಪ್ಪ – ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ
  • ಎಂ ರಾಮಚಂದ್ರ – ಕೇಂದ್ರ ಪರಿಹಾರ ಸಮಿತಿ
  • ಸಿ. ಮುನಿಕೃಷ್ಣ – ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ
  • ಸಿದ್ದನಗೌಡ ಈರ್ಶವರಗೌಡ ಚಿಕ್ಕನಗೌಡ್ರು – ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ
  • ಲಿಂಗರೆಡ್ಡಿ ಬಿ.ಎನ್​. ಗುರುಂಡಗೌಡ ಬಾಸರೆಟ್ಟಿ – ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ
  • ವಿಜುಗೌಡ ಎಸ್​ ಪಾಟೀಲ್​ – ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆ
Please follow and like us:
error