ಪೌರಾಡಳಿತ ಸಚಿವ ಸಿ ಎಸ್ ಶಿವಳ್ಳಿ ಇನ್ನಿಲ್ಲ

ಹುಬ್ಬಳ್ಳಿ : ಪೌರಾಡಳಿತ ಸಚಿವ ಶಿವಳ್ಳಿ ತೀವ್ರ ಹೃದಯಾಘಾತದಿಂದ ನಿಧನ ರಾಗಿದ್ದಾರೆ.

ಹುಬ್ಬಳ್ಳಿಯಲ್ಲಿ ಗೋಕುಲ ರಸ್ತೆಯಲ್ಲಿರುವ ಮನೆಯಲ್ಲಿ ಹೃದಯಾಘಾತವಾದ ನಂತರ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೊಸ ಬಸ್ ನಿಲ್ದಾಣದ ಎದುರಿಗ ಇರುವ ಲೈಫ್ ಲೈನ್ ಆಸ್ಪತ್ರೆಗೆ ಶಿವಳ್ಳಿಯವರನ್ನಹ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶಿವಳ್ಳಿ ಸಾವನ್ನಪಿದ್ದಾರೆ .