ಪ್ರಜಾವಾಣಿ ಹಿರಿಯ ಪತ್ರಕರ್ತ ಶಾಂತರಾಂ ಭಟ್, ಬೋಜಶೆಟ್ಟಿ ಇನ್ನಿಲ್ಲ

ಕನ್ನಡನೆಟ್ :

ಸಂಯುಕ್ತ ಕರ್ನಾಟಕ,
ವಿಜಯ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದ ಕ್ರೀಯಾಶೀಲ ವ್ಯಕ್ತಿತ್ವದ ಬೋಜಶೆಟ್ಟಿ (70) ಕೋವಿಡ್ ಗೆ ಬಲಿಯಾಗಿದ್ದಾರೆ.

ಬೋಜಶೆಟ್ಟಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಮೈಸೂರಿನಲ್ಲಿ ನಡೆದ 34ನೇ ರಾಜ್ಯ ಸಮ್ಮೇಳನದಲ್ಲಿ ಬೋಜಶೆಟ್ಟಿ ಅವರನ್ನು ಕೆಯುಡಬ್ಲ್ಯೂಜೆ ಸನ್ಮಾನಿಸಿ, ಗೌರವಿಸಿತ್ತು.

ಪ್ರಜಾವಾಣಿ ಹಿರಿಯ ಪತ್ರಕರ್ತ ಶಾಂತರಾಂ ಭಟ್ ನಿಧನರಾಗಿದ್ದಾರೆ.

ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಕೆಯುಡಬ್ಲ್ಯೂಜೆ ಪ್ರಾರ್ಥಿಸಿದೆ.

Please follow and like us:
error