fbpx

ಬಳ್ಳಾರಿ : ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಬಳ್ಳಾರಿ : ಬಳ್ಳಾರಿ ಜಿಲ್ಲೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಒಂದು ಸಾವಿರದ ಗಡಿ ದಾಟಿದೆ. ಇವತ್ತು ಕೂಡ ಬಳ್ಳಾರಿಯಲ್ಲಿ 89 ಪಾಜಿಟಿವ್ ಪ್ರಕರಣಗಳು ವರದಿಯಾಗಿವೆ.
ಇಂದಿನ ನಾಲ್ಕು ಸಾವು ಸೇರಿ ಸಾವಿನ ಸಂಖ್ಯೆ 33 ಕ್ಕೆ ಏರಿಕೆಯಾಗಿದೆ. ಬಳ್ಳಾರಿಯಲ್ಲಿ ಒಟ್ಟು 1019 ಸೋಂಕಿತ ಪ್ರಕರಣಗಳು ವರದಿಯಾಗಿವೆ. 511 ಸಕ್ರಿಯ ಪ್ರಕರಣಗಳು ಇದ್ದು 475 ಜನರು ಗುಣಮುಖರಾಗಿದ್ದಾರೆ‌. ಸೋಂಕಿತರ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

Please follow and like us:
error
error: Content is protected !!