ಬಿ.ಸಿ.ಪಾಟೀಲ್ ಕುಟುಂಬ ವರ್ಗಕ್ಕೆ ಕರೋನಾ ಪಾಜಿಟಿವ್

ನನ್ನ ಶ್ರೀಮತಿ , ಅಳಿಯ ಹಾಗೂ ಹಿರೇಕೆರೂರಿನ ನಿವಾಸದ ಸಿಬ್ಬಂದಿ ವರ್ಗದವರು ಸೇರಿದಂತೆ ಒಟ್ಟು ಐವರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ . ಅವರನ್ನು ನಿರ್ದಿಷ್ಟವಾದ ಕೋವಿಡ್ ಕೇರ್ ಸೆಂಟರ್ ಗೆ ಸೇರಿಸಲಾಗಿದೆ . ಅವರೆಲ್ಲ ಬೇಗ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸುತ್ತೇನೆ . ನಿಮ್ಮೆಲ್ಲರ ಹಾರೈಕೆಯೂ ಇರಲಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ

Please follow and like us:
error