ಮತ್ತೆ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು.

ಅನಾರೋಗ್ಯ ಕಾರಣದಿಂದ ಪುನಃ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ತಿಮ್ಮಕ್ಕ ಅವರನ್ನು ಜಯನಗರದ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿBGLdQ-8CQAAgjaiತ್ತು. ಉಸಿರಾಟದ ತೊಂದರೆ ಹೆಚ್ಚಾಗಿರುವ ಕಾರಣ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Please follow and like us:
error