ಮರಳಿ ಬಿಜೆಪಿ ಗೂಡು ಸೇರಿದ ಮಾಜಿ ಸಂಸದ ಕೆ.ವಿರುಪಾಕ್ಷಪ್ಪ

ಬೆಂಗಳೂರು : ಮಸ್ಕಿ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ತಂತ್ರ ರೂಪಿಸಿರುವ ಬಿಜೆಪಿ ಮುಖಂಡ ವಿಜಯೇಂದ್ರ ಮಾಜಿ ಸಂಸದ ಕೆ.ವಿರುಪಾಕ್ಷಪ್ಪರನ್ನು ಮರಳಿ ಬಿಜೆಪಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ , ಹಾಗೂ ರಾಜ್ಯ ಬಿಜೆಪಿ ಅದ್ಯಕ್ಷ ನಳೀನಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಸೇರಿದರು.. ಈ ಸಂಧರ್ಭದಲ್ಲಿ ಸರ್ಕಾರದ ಸಚಿವರಾದ ಕೆ.ವಿರುಪಾಕ್ಷಪ್ಪ ಶಾಸಕರು, ಸಂಸದ ಕರಡಿ ಸಂಗಣ್ಣ, ದೊಡ್ಡನಗೌಡ ಪಾಟೀಲ್ , ಕನಕ ಗಿರಿ ಶಾಸಕ ಬಸವರಾಜ ದಡೇಸೂಗೂರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Please follow and like us:
error