ಮಸ್ಕಿ ಉಪಚುನಾವಣೆ – ವಿವಿಧ ಬಿಜೆಪಿ ನಾಯಕರು ಭಾಗೀ

ಮಸ್ಕಿ : ಮಸ್ಕಿ ಉಪಚುನಾವಣೆಯ ಪ್ರಚಾರ ಭರದಿಂದ ಸಾಗಿದ್ದು ರಾಜ್ಯಮಟ್ಟದ ನಾನಾ ನಾಯಕರು ಪಾಲ್ಗೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪರವಾಗಿ ಕೊಪ್ಪಳ ಜಿಲ್ಲೆಯ ನಾಯಕರು ಪ್ರಚಾರ ಮಾಡಿದರು. ಮಸ್ಕಿ ಉಪಚುನಾವಣೆ ಪ್ರಚಾರದಲ್ಲಿ ಆರೋಗ್ಯ ಸಚಿವರಾದ ರಾಮುಲು ಜಿ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾದ ಸಿವಿ ಚಂದ್ರಶೇಖರ , ಕೊಪ್ಪಳ ಸಂಸದ ಕರಡಿ ಸಂಗಣ್ಣ, ಹಾಗೂ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ಯ, ಅಮರೇಶ್ ಪಾಟೀಲ್ , ಹಾಗೂ ಹಲವಾರು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Please follow and like us:
error