fbpx

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಪಾಜಿಟಿವ್ : ಅಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ನವರು ಕಿಡ್ನಿ ಸೋಂಕಿನಿಂದ ಬಳಲುತ್ತಿದ್ದವರು ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಆಂಟಿಜೆನ್ ಟೆಸ್ಟ್ ಮಾಡಲಾಗಿದ್ದು ಕರೋನಾ ಪಾಜಿಟಿವ್ ಬಂದಿದೆ ಎಂದು ಅವರ ಪುತ್ರ ಶಾಸಕ ಡಾ.ಯತೀಂದ್ರ ಮಾಹಿತಿ ನೀಡಿದ್ದಾರೆ.

Dr Yathindra Siddaramaiah .8m ನಿನ್ನೆ ಬೆಳಿಗ್ಗೆಯಿಂದ ತಂದೆಯವರಿಗೆ ಜ್ವರ ಬಂದಿದ್ದು ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು . Corona antigen test ಮಾಡಲಾಗಿ ಅವರಿಗೆ ಕೊರೋನ ಸೋಂಕು ತಗುಲಿರುವುದು ದೃಢಪಟ್ಟಿದೆ . ಇತ್ತೀಚೆಗೆ ಅವರ ಸಂಪರ್ಕಕ್ಕೆ ಬಂದವರು quarantine ಆಗಬೇಕೆಂದು ಕೇಳಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಯನವರು ಈಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

Please follow and like us:
error
error: Content is protected !!