ಮಿನಿ ಕಾರವಾನ್ ಗಳ ಲೋಕಾರ್ಪಣೆ ಮಾಡಿದ ಸಿಎಂ

ಪ್ರವಾಸೋದ್ಯಮ ಪುನಶ್ಚೇತನ ಮತ್ತು ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗು ಸುರಕ್ಷಿತ ಸಂಚಾರಕ್ಕೆ ಅನುಕೂಲ ಕಲ್ಪಿಸಲು, ಸ್ಟಾರ್ಟ್ ಅಪ್ ಯೋಜನೆಯಡಿ ನಿರ್ಮಿಸಲಾಗಿರುವ ನೂತನ ಮಿನಿ ಕಾರವಾನ್ ಗಳನ್ನು ಇಂದು ಲೋಕಾರ್ಪಣೆ ಮಾಡಲಾಯಿತು. ಉಪಮುಖ್ಯಮಂತ್ರಿಗಳು, ಸಚಿವರು ಉಪಸ್ಥಿತರಿದ್ದರು.

ನಂತರ ಮಾತನಾಡಿದ ಮುಖ್ಯಮಂತ್ರಿಯವರು, ರಾಜ್ಯದಲ್ಲಿ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಸರ್ಕಾರ ಬದ್ಧವಾಗಿದ್ದು, ಹೆಚ್ಚಿನ ತಾಣಗಳಲ್ಲಿ ಕಾರವಾನ್ ಪ್ರವಾಸೋದ್ಯಮ ಪ್ರೋತ್ಸಾಹಿಸಲಾಗುವುದು ಎಂದರು.

Please follow and like us:
error