fbpx

ಮುಖ್ಯಮಂತ್ರಿ ಬಿಎಸ್ ವೈಗೆ ಕರೋನಾ ಪಾಜಿಟಿವ್

ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ನವರಿಗೆ ಕರೋನಾ ಪಾಜಿಟಿವ್ ಬಂದಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು , ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ , ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ . ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು , ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ .

ಎಂದು ಹೇಳಿದ್ದಾರೆ

Please follow and like us:
error
error: Content is protected !!